ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆಯ ಬಾಲರಾಮನಿಗೆ ಪ್ರತಿದಿನ ಆರತಿ, ದೂರದರ್ಶನದಲ್ಲಿ ನೇರ ಪ್ರಸಾರ

Published 12 ಮಾರ್ಚ್ 2024, 3:00 IST
Last Updated 12 ಮಾರ್ಚ್ 2024, 3:00 IST
ಅಕ್ಷರ ಗಾತ್ರ

ಬೆಂಗಳೂರು: ಅಯೋಧ್ಯೆಯ ಬಾಲರಾಮನಿಗೆ ಪ್ರತಿನಿತ್ಯ ಜರಗುವ ‘ಆರತಿ‘ ಕಾರ್ಯಕ್ರಮ ದೂರದರ್ಶನದಲ್ಲಿ ಪ್ರತಿ ದಿನ ಬೆಳಗ್ಗೆ 6.30ಕ್ಕೆ ನೇರ ಪ್ರಸಾರವಾಗಲಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಷ್ಟ್ರೀಯ ವಾಹಿನಿ ದೂರದರ್ಶನ (ಡಿಡಿ) , ಬಾಲರಾಮನಿಗೆ ಜರಗುವ ವಿಶೇಷ ಪೂಜೆ, ಆರತಿ ಹಾಗೂ ಧಾರ್ಮಿಕ ಕಾರ್ಯಕ್ರಮ ನೇರ ಪ್ರಸಾರ ಮಾಡುವುದಾಗಿ ಪೋಸ್ಟ್‌ನಲ್ಲಿ ತಿಳಿಸಿದೆ.

ಪ್ರಧಾನಿ ಮೋದಿ ಸೇರಿದಂತೆ ರಾಜಕೀಯ ನಾಯಕರು, ಸಿನಿ ಕ್ಷೇತ್ರದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT