ಪಶ್ಚಿಮ ಬಂಗಾಳದ ಫಾಲ್ಟಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ದೆಭಾಂಶು ಪಾಂಡಾ ಅವರು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಅಕ್ರಮಗಳು ನಡೆದಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಫಾಲ್ಟಾ ಕ್ಷೇತ್ರಕ್ಕೆ ಮೇ 21ರಂದು ಮರುಮತದಾನ ನಡೆದಿತ್ತು. ಶೇ 88ರಷ್ಟು ಮಂದಿ ತಮ್ಮ ಹಕ್ಕು ಚಲಾಯಿಸಿದ್ದರು.
.ಪಶ್ಚಿಮ ಬಂಗಾಳ: ಫಾಲ್ಟಾದಲ್ಲಿ BJP ಅಭ್ಯರ್ಥಿಗೆ ಲಕ್ಷಕ್ಕೂ ಅಧಿಕ ಮತಗಳ ಅಂತರದ ಜಯ.
ಚಪ್ಪೆಕಲ್ಲು ತೆಗೆಯಲು ಹೋದ 8 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲ್ಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪ ತಟ್ಟಿಹಕ್ಕಲ ಕಳಿನಟ್ಟಿ ಹೊಳೆಯಲ್ಲಿ ಭಾನುವಾರ ನಡೆದಿದೆ.

ಪಡುಶಿರಾಲಿ ಬೆಂಗ್ರೆಯ ಲಕ್ಷ್ಮಿ ಮಹಾದೇವ ನಾಯ್ಕ (42), ಶಾರದಾಹೊಳೆಯವರಾದ ಉಮೇಶ ನಾಯ್ಕ (30), ಲಕ್ಷ್ಮಿ ನಾಯ್ಕ (30), ಲಕ್ಷ್ಮಿ ಅಣ್ಣಪ್ಪ ನಾಯ್ಕ (60), ಲಕ್ಷ್ಮಿ ಶಿವರಾಮ ನಾಯ್ಕ (49), ಜ್ಯೋತಿ ನಾಗಪ್ಪ ನಾಯ್ಕ (34), ಮಾಲತಿ ನಾಯ್ಕ (38), ಮಾಸ್ತಮ್ಮ ನಾಯ್ಕ ಮೃತರು. ಅಳ್ವೆಕೋಡಿಯಲ್ಲಿ ಇವರೆಲ್ಲರ ಮೃತ ದೇಹ ಪತ್ತೆಯಾಗಿದೆ.
.ಭಟ್ಕಳ: ಕಪ್ಪೆ ಚಿಪ್ಪು ಆರಿಸಲು ಕಳಿನಟ್ಟಿ ಹೊಳೆಗೆ ಇಳಿದಿದ್ದ 8 ಜನ ಸಾವು!.
ರಾಜ್ಯದಾದ್ಯಂತ ಮುಂದಿನ 7 ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಬಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಮೇ 24ರಿಂದ 30ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೇ 25ರಂದು ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇದೆ ಎಂದು ಇಲಾಖೆ ತಿಳಿಸಿದೆ.
.ರಾಜ್ಯದಲ್ಲಿ 7 ದಿನ ಬಿರುಗಾಳಿ ಸಹಿತ ಜೋರು ಮಳೆ ಸಾಧ್ಯತೆ: ಹವಾಮಾನ ಇಲಾಖೆ.
ಜೋಫ್ರಾ ಅಬ್ಬರ: ನಿರ್ಣಾಯಕ ಪಂದ್ಯದಲ್ಲಿ ಮುಂಬೈಗೆ ಸವಾಲಿನ ಗುರಿ ನೀಡಿದ ರಾಜಸ್ಥಾನ

ಇಂಡಿಯನ್ ಪ್ರಿಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಪ್ಲೇ–ಆಫ್ ಪ್ರವೇಶಿಸಲು ಮುಂಬೈ ಇಂಡಿಯನ್ಸ್ ಎದುರು ಗೆಲ್ಲಲೇಬೇಕಾದ ಒತ್ತಡದಲ್ಲಿ ಕಣಕ್ಕಿಳಿದ ರಾಜಸ್ಥಾನ ರಾಯಲ್ಸ್, ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ಗೆ 205 ರನ್ ಕಲೆಹಾಕಿದೆ.

ಕೆಳಕ್ರಮಾಂಕದಲ್ಲಿ ಜೋಫ್ರಾ ಆರ್ಚರ್, ರವೀಂದ್ರ ಜಡೇಜ ಬಿರುಸಿನ ಬ್ಯಾಟಿಂಗ್ ನಡೆಸಿದ್ದರಿಂದ, ತಂಡದ ಮೊತ್ತ ಇನ್ನೂರರ ಗಡಿ ದಾಟಲು ಸಾಧ್ಯವಾಯಿತು.
.ಎಲಿಮಿನೇಟರ್ಗೆ ರಾಜಸ್ಥಾನ ರಾಯಲ್ಸ್.
ತಮಿಳುನಾಡಿನ ಕೊಯಮತ್ತೂರಿನಲ್ಲಿ ಅತ್ಯಾಚಾರಕ್ಕೀಡಾಗಿ, ಹತ್ಯೆಯಾದ 10 ವರ್ಷದ ಬಾಲಕಿಯ ಕುಟುಂಬಕ್ಕೆ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಜೊತೆಗೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಿಸುವ ಭರವಸೆ ನೀಡಿದ್ದಾರೆ.
.ತ.ನಾಡು: ಅತ್ಯಾಚಾರಕ್ಕೀಡಾಗಿ ಹತ್ಯೆಯಾದ ಬಾಲಕಿಯ ಕುಟುಂಬಕ್ಕೆ ಸಿಎಂ ವಿಜಯ್ ಸಾಂತ್ವನ.ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿಕೊಂಡು ಸ್ಫೋಟ: 24 ಸಾವು.
ತಾಂತ್ರಿಕ ದೋಷಗಳ ಕಾರಣದಿಂದಾಗಿ ಫಲಿತಾಂಶದ ನಂತರದ ಪ್ರಕ್ರಿಯೆಗಳಿಗೆ 12ನೇ ತರಗತಿ ವಿದ್ಯಾರ್ಥಿಗಳು ಪಾವತಿಸಿದ್ದ ಹೆಚ್ಚುವರಿ ಶುಲ್ಕವನ್ನು ಶೀಘ್ರವೇ ಹಿಂದಿರುಗಿಸುವುದಾಗಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ಭಾನುವಾರ ತಿಳಿಸಿದೆ.
.ವಿದ್ಯಾರ್ಥಿಗಳು ಭರಿಸಿದ್ದ ಹೆಚ್ಚುವರಿ ಶುಲ್ಕ ಶೀಘ್ರವೇ ವಾಪಸ್: ಸಿಬಿಎಸ್ಇ.
ಕಾಲಿವುಡ್ನ ಸ್ಟಾರ್ ನಟರಾದ ದಳಪತಿ ವಿಜಯ್, ಅಜಿತ್ ಕುಮಾರ್ ಮತ್ತು ಸೂರ್ಯ ಅವರ ವೃತ್ತಿಜೀವನದ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾಗಳಲ್ಲಿ ಸ್ಟಾರ್ ನಟಿ ತ್ರಿಷಾ ಕೃಷ್ಣನ್ ನಾಯಕಿಯಾಗಿ ನಟಿಸಿದ್ದಾರೆ. ತಮಿಳು ಚಿತ್ರರಂಗದ ಈ ಮೂವರು ದಿಗ್ಗಜರ ಸೂಪರ್ ಹಿಟ್ ಸಿನಿಮಾಗಳ ಯಶಸ್ಸಿನ ಹಿಂದಿರುವ ಅದೃಷ್ಟವಂತೆ ಈಕೆ ಎಂದು ಕೊಂಡಾಡುತ್ತಿರುವ ಅಭಿಮಾನಿಗಳ ಪೋಸ್ಟ್ಗೆ ನಟಿ ತ್ರಿಷಾ ಪ್ರತಿಕ್ರಿಯಿಸಿದ್ದಾರೆ.
.ವಿಜಯ್, ಅಜಿತ್, ಸೂರ್ಯ; ಮೂವರ ಸಿನಿಮಾಗಳ ಯಶಸ್ಸಿನ ಹಿಂದಿರೋ ಅದೃಷ್ಟವೇ ಈಕೆಯಂತೆ!.
ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನತೆ ಶಮನಗೊಳಿಸುವ ನಿಟ್ಟಿನಲ್ಲಿ ಇರಾನ್ ಮತ್ತು ಅಮೆರಿಕ ನಡುವೆ ಮತ್ತೊಂದು ಸುತ್ತಿನ ಶಾಂತಿ ಮಾತುಕತೆಗೆ ಆತಿಥ್ಯ ವಹಿಸಲು ಪಾಕಿಸ್ತಾನ ಉತ್ಸುಕವಾಗಿದೆ ಎಂದು ಪ್ರಧಾನಿ ಶೆಹಬಾಜ್ ಷರೀಫ್ ಭಾನುವಾರ ತಿಳಿಸಿದ್ದಾರೆ.
.ಅಮೆರಿಕ-ಇರಾನ್: ಮತ್ತೊಂದು ಸುತ್ತಿನ ಮಾತುಕತೆಗೆ ಆತಿಥ್ಯ ವಹಿಸಲು ಪಾಕಿಸ್ತಾನ ಸಜ್ಜು.
ವಿವಿಧ ಪಾತ್ರಗಳಲ್ಲಿ ಪ್ರೇಕ್ಷಕರ ಮನಸೊರೆಗೊಂಡಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇದೀಗ ‘ಏಲಿಯನ್’ ಆಗಿ ಮಿಂಚಲು ಅಣಿಯಾಗಿದ್ದಾರೆ.

ವಿಪುಲ್ ಅಮೃತ್ಲಾಲ್ ಶಾ ನಿರ್ಮಾಣದ ಹಾಗೂ ಕಾನಿಷ್ಕ ವರ್ಮಾ ನಿರ್ದೇಶನದಲ್ಲಿ ತಯಾರಾಗುತ್ತಿರುವ ‘ಸುಮುಕ್’ ಎಂಬ ಎಲಿಯನ್ ಕಥೆಯಾಧರಿತ ಸಿನಿಮಾದಲ್ಲಿ ನಾಯಕ ನಟನಾಗಿ ಅಕ್ಷಯ್ ಕುಮಾರ್ ಕಾಣಿಸಿಕೊಂಡಿದ್ದಾರೆ. 2027 ರಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯನ್ನು ಚಿತ್ರತಂಡ ಹಾಕಿಕೊಂಡಿದೆ.
.‘ಸುಮುಕ್’ ಏಲಿಯನ್ ಆಗಲು ರೆಡಿಯಾದ ಅಕ್ಷಯ್ ಕುಮಾರ್!.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.