ನವದೆಹಲಿ: ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ದಲಿತರು ಸುರಕ್ಷಿತವಾಗಿಲ್ಲ. ಅವರಿಗೆ ನ್ಯಾಯ ಸಿಗುತ್ತಿಲ್ಲ ಎಂಬುದಕ್ಕೆ ಹರಿಯಾಣದ ಐಪಿಎಸ್ ಅಧಿಕಾರಿ ವೈ.ಪವನ್ ಕುಮಾರ್ ಆತ್ಮಹತ್ಯೆ ಪ್ರಕರಣವೇ ಸಾಕ್ಷಿ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.

ಬಿಜೆಪಿ ಆಡಳಿತದಲ್ಲಿ ಉನ್ನತ ಹುದ್ದೆಗಳನ್ನು ತಲುಪಿದ ನಂತರವೂ ದಲಿತರು ಸುರಕ್ಷಿತವಾಗಿಲ್ಲ. ಅವರಿಗೆ ನ್ಯಾಯವೂ ಸಿಗುತ್ತಿಲ್ಲ ಎಂಬುದಕ್ಕೆ ಈ ಘಟನೆ ಪುರಾವೆಯಾಗಿದೆ. ಇಂತಹ ನಾಚಿಕೆಗೇಡಿನ ಘಟನೆಗಳು ದೇಶ ಮತ್ತು ಸಮಾಜಕ್ಕೆ ಕಪ್ಪು ಚುಕ್ಕೆ ಎಂದು ಗಾಂಧಿ 'ಎಕ್ಸ್' ಪೋಸ್ಟ್ನಲ್ಲಿ ತಿಳಿಸಿದ್ದಾರೆ.
.ODI ವಿಶ್ವಕಪ್ಗೆ ಎರಡೂವರೆ ವರ್ಷ ಬಾಕಿ ಇದೆ: ರೋ–ಕೋ ಭವಿಷ್ಯದ ಕುರಿತು ಗೌತಿ ಮಾತು.ಮಾತು ಕೊಟ್ಟು ಕೆಟ್ಟವರು: ಬಚಾವ್ ಮಾಡಲು ಹೋಗಿ ಟಾಸ್ಕ್ನಿಂದ ಹೊರಬಿದ್ದ ಅಶ್ವಿನಿ.
ಐಪಿಎಸ್ ಅಧಿಕಾರಿ ವೈ.ಪವನ್ ಕುಮಾರ್ ಜಾತಿ ತಾರತಾಮ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆಯೂ 2001ರ ಬ್ಯಾಚ್ನ ಐಪಿಎಸ್ ಅಧಿಕಾರಿ ಕುಮಾರ್ (52) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿಸಿದ್ದಾರೆ.

ವರ್ಗಾವಣೆಗೊಂಡಿರುವ ಹರಿಯಾಣ ಡಿಜಿಪಿ ಶತ್ರುಜೀತ್ ಕಪೂರ್ ಮತ್ತು ರೋಹ್ಟಕ್ ಎಸ್ಪಿ ನರೇಂದ್ರ ಬಿಜರ್ನಿಯಾ ಸೇರಿದಂತೆ ಎಂಟು ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಉದ್ದೇಶಿತ ಮಾನಸಿಕ ಕಿರುಕುಳ, ಸಾರ್ವಜನಿಕವಾಗಿ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ ಎಂದು ಪ್ರಿಯಾಂಕಾ ಆರೋಪಿಸಿದ್ದಾರೆ.
.Raju Talikote Death: ಹಾಸ್ಯ ನಟ,ರಂಗಭೂಮಿ ಕಲಾವಿದ ರಾಜು ತಾಳಿಕೋಟೆಗೆ ಅಂತಿಮ ನಮನ.ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಅ. 18ರವರೆಗೂ ಭಾರೀ ಮಳೆ: IMD ಎಚ್ಚರಿಕೆ.
ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಚಂಡೀಗಢದ ವೈ.ಪೂರಣ್ ಕುಮಾರ್ ಅವರ ಕುಟುಂಬವನ್ನು ಭೇಟಿ ಮಾಡಿ, ಸಾಂತ್ವನ ಹೇಳಿದ್ದಾರೆ. ಈ ಪ್ರಕರಣ ಸಂಬಂಧ ತ್ವರಿತ ಹಾಗೂ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಂದು ರಾಹುಲ್ ಒತ್ತಾಯಿಸಿದ್ದಾರೆ.
.RSS ಚಟುವಟಿಕೆಯಲ್ಲಿ ಸರ್ಕಾರಿ ನೌಕರರು ಭಾಗವಹಿಸಬಾರದು: ದಿನೇಶ್ ಗುಂಡೂರಾವ್.ಬಿಹಾರ ವಿಧಾನಸಭಾ ಚುನಾವಣೆ: 71 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ.IND vs AUS: ಭಾರತ ವಿರುದ್ಧ ಮೊದಲ ಏಕದಿನ ಪಂದ್ಯಕ್ಕೆ ಇಂಗ್ಲಿಸ್, ಜಂಪಾ ಅಲಭ್ಯ.ದೀಪಾವಳಿಗೆ ಉಡುಗೊರೆ ನೀಡುವ ಯೋಜನೆ ಇದೆಯಾ? ಕಡಿಮೆ ಬೆಲೆಗೆ ಇವುಗಳನ್ನು ಕೊಡಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.