ಮುಜಫ್ಫರ್ನಗರ: ಉತ್ತರಪ್ರದೇಶದ ಮುಜಫ್ಫರ್ನಗರ ಜಿಲ್ಲೆಯಲ್ಲಿ ಹದಿನೇಳು ವರ್ಷದ ದಲಿತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಎಲ್ಲ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಜಿಲ್ಲೆಯ ಖತೂಲಿ ಪ್ರದೇಶದ ಪುಲಾತ್ ಗ್ರಾಮದ ಬಾಲಕಿ ಮೇಲೆ ಭಾನುವಾರ ಐವರು ಅತ್ಯಾಚಾರ ನಡೆಸಿ, ವಿಡಿಯೊ ಚಿತ್ರೀಕರಣ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದೂರು ದಾಖಲಾದ ತಕ್ಷಣ ಮೂವರನ್ನು ಬಂಧಿಸಲಾಗಿತ್ತು. ಮಂಗಳವಾರ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.