ಬಾರಾಬಂಕಿ (ಉತ್ತರಪ್ರದೇಶ): ಇಲ್ಲಿನ ಸಾತ್ರಿಖ್ ಠಾಣೆ ವ್ಯಾಪ್ತಿಯ ಕೃಷಿ ಭೂಮಿಯಲ್ಲಿ 18 ವರ್ಷದ ದಲಿತ ಯುವತಿಯ ಶವಪತ್ತೆಯಾಗಿದೆ. ಅತ್ಯಾಚಾರ ಮಾಡಿ, ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ಮರಣೋತ್ತರ ವರದಿ ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಎಸ್.ಗೌತಮ್ ಅವರು, ಕೃತ್ಯದ ಸಂಬಂಧ ಕೆಲವರನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸಲಾಗುತ್ತಿದೆ. ಮೃತಳ ತಂದೆ ದೂರು ನೀಡಿದ್ದು, ಜಮೀನಿಗೆ ಹೋಗಿದ್ದ ಮಹಿಳೆ ಮರಳಿ ಬರಲಿಲ್ಲ. ಬಳಿಕ ಅವಳ ಶವ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಗ್ರಾಮಕ್ಕೆ ಪೊಲೀಸರ ತಂಡ ತೆರಳಿ, ಸ್ಥಳ ಪರಿಶೀಲನೆ ನಡೆಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.