ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಎಸ್‌ಎಸ್‌ ಸರಕಾರ್ಯವಾಹರಾಗಿ ದತ್ತಾತ್ರೆಯ ಹೊಸಬಾಳೆ ಪುನರಾಯ್ಕೆ

Published 17 ಮಾರ್ಚ್ 2024, 6:00 IST
Last Updated 17 ಮಾರ್ಚ್ 2024, 6:00 IST
ಅಕ್ಷರ ಗಾತ್ರ

ಬೆಂಗಳೂರು: ದತ್ತಾತ್ರೆಯ ಹೊಸಬಾಳೆ ಅವರನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌.ಎಸ್‌.ಎಸ್‌) ಸರಕಾರ್ಯವಾಹರಾಗಿ (ಪ್ರಧಾನ ಕಾರ್ಯದರ್ಶಿ) ಮರು ಆಯ್ಕೆ ಮಾಡಲಾಗಿದೆ.

ಈ ಬಗ್ಗೆ ಆರ್‌ಎಸ್‌ಎಸ್‌ನ ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ನಾಗ್ಪುರದಲ್ಲಿ ನಡೆದ ಆರ್‌ಎಸ್‌ಎಸ್‌ನ ಅಖಿಲ ಭಾರತೀಯ ಪ್ರತಿನಿಧಿ ಸಭೆಯು ಅವರನ್ನು ಮರು ಆಯ್ಕೆ ಮಾಡಿದೆ.

ಮುಂದಿನ ಮೂರು ವರ್ಷ ಅವರು ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. 2021ರಿಂದ ಅವರು ಈ ಹುದ್ದೆಯನ್ನು ನಿರ್ವಹಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT