ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು | ಸೇನಾ ವಾಹನದ ಮೇಲೆ ದಾಳಿ: ಸೇನಾಪಡೆಯಿಂದ ಕಾರ್ಯಾಚರಣೆ

Published 13 ಜನವರಿ 2024, 13:25 IST
Last Updated 13 ಜನವರಿ 2024, 13:25 IST
ಅಕ್ಷರ ಗಾತ್ರ

ಜಮ್ಮು: ಸೇನಾ ವಾಹನದ ಮೇಲೆ ಶುಕ್ರವಾರ ದಾಳಿ ನಡೆಸಿದ ಉಗ್ರರ ಪತ್ತೆಗಾಗಿ ಜಮ್ಮುವಿನ ಪೂಂಛ್‌ ಜಿಲ್ಲೆಯಲ್ಲಿ ಸೇನಾಪಡೆಯು ಶನಿವಾರ ಕಾರ್ಯಾಚರಣೆ ಕೈಗೊಂಡಿದೆ. ದಟ್ಟ ಅರಣ್ಯ ಪ್ರದೇಶದಲ್ಲಿ ಶ್ವಾನದಳ ಮತ್ತು ವೈಮಾನಿಕ ಸಾಧನಗಳ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೂಂಛ್‌ನ ಕೃಷ್ಣ ಘಟಿ ಬಳಿ ಸೇನಾ ವಾಹನದ ಮೇಲೆ ಶುಕ್ರವಾರ ಸಂಜೆ ನಡೆದ ದಾಳಿಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT