ನವದೆಹಲಿ:₹28,732 ಕೋಟಿ ಮೊತ್ತದಡ್ರೋನ್ಗಳು, ಬುಲೆಟ್ಪ್ರೂಫ್ ಜಾಕೆಟ್ಗಳು ಸೇರಿ ಸೇನಾ ಉಪಕರಣಗಳು ಹಾಗೂ ಶಸ್ತ್ರಾಸ್ತ್ರಗಳನ್ನು ಖರೀದಿಸಲು ರಕ್ಷಣಾ ಸಚಿವಾಲಯ ಮಂಗಳವಾರ ಒಪ್ಪಿಗೆ ನೀಡಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ರಕ್ಷಣಾ ಸಾಮಗ್ರಿಗಳ ಖರೀದಿ ಸಮಿತಿಯು (ಡಿಎಸಿ) ಈ ಖರೀದಿ ಪ್ರಸ್ತಾವನೆಗೆ ಅನುಮೋದನೆ ನೀಡಿದೆ.ಪೂರ್ವ ಲಡಾಖ್ನಲ್ಲಿ ಚೀನಾ ಜತೆಗೆ ಎರಡು ವರ್ಷಗಳಿಂದ ನಡೆಯುತ್ತಿರುವ ಗಡಿ ಸಂಘರ್ಷದ ನಡುವೆ ಶಸ್ತ್ರಾಸ್ತ್ರಗಳ ಹೊಸ ಖರೀದಿಯ ಪ್ರಸ್ತಾವಗಳಿಗೆ ಅನುಮೋದನೆ ಸಿಕ್ಕಿದೆ.ಸಾಂಪ್ರದಾಯಿಕ ಮತ್ತು ಹೈಬ್ರಿಡ್ ಯುದ್ಧಗಳ ಎದುರಿಸುವಂತಹ ಶಸ್ತ್ರಾಸ್ತ್ರ ಖರೀದಿಗೆ ಒತ್ತು ನೀಡಲಾಗಿದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.

ಆ ‘ಬಿಗ್ ಬ್ರದರ್’ ಎಲ್ಲವನ್ನೂ ಕದ್ದು ಕೇಳಿಸಿಕೊಳ್ಳುತ್ತಿದ್ದಾರೆ: ಮಾರ್ಗರೇಟ್ ಆಳ್ವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.