ಭಾನುವಾರ, 28 ಡಿಸೆಂಬರ್ 2025
×
ADVERTISEMENT
ADVERTISEMENT

ದೆಹಲಿಯಲ್ಲಿ ಮೈಕೊರೆವ ಚಳಿ, ಉಸಿರುಗಟ್ಟಿಸುವ ವಾತಾವರಣ: ಕುಸಿಯಿತು ಗಾಳಿಯ ಗುಣಮಟ್ಟ

Published : 28 ಡಿಸೆಂಬರ್ 2025, 6:05 IST
Last Updated : 28 ಡಿಸೆಂಬರ್ 2025, 6:05 IST
ಫಾಲೋ ಮಾಡಿ
Comments
ಹೆಚ್ಚಿದ ಚಳಿ
ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ವರದಿ ಪ್ರಕಾರ, ಕನಿಷ್ಠ ತಾಪಮಾನವು 6.3 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ಇದು ಈ ಋತುವಿನ ಸರಾಸರಿಗಿಂತ 0.5 ಡಿಗ್ರಿಯಷ್ಟು ಕಡಿಮೆಯಾಗಿದೆ. ಬೆಳಿಗ್ಗೆ 8.30ರ ಸುಮಾರಿಗೆ ಗಾಳಿಯಲ್ಲಿನ ತೇವಾಂಶದ ಪ್ರಮಾಣ ಶೇ. 71 ರಷ್ಟಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT