ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಯನ್ನು ಖಂಡಿಸಿ ನವದೆಹಲಿಯಲ್ಲಿ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಬ್ಯಾರಿಕೇಡ್ ಹತ್ತಿ ಬಾಂಗ್ಲಾ ಹೈ ಕಮಿಷನ್ ಕಚೇರಿ ಒಳಗೆ ನುಗ್ಗಲು ಯತ್ನಿಸಿದರು–ಪಿಟಿಐ ಚಿತ್ರ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಯನ್ನು ಖಂಡಿಸಿ ನವದೆಹಲಿಯಲ್ಲಿ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಬ್ಯಾರಿಕೇಡ್ ಹತ್ತಿ ಬಾಂಗ್ಲಾ ಹೈ ಕಮಿಷನ್ ಕಚೇರಿ ಒಳಗೆ ನುಗ್ಗಲು ಯತ್ನಿಸಿದವರನ್ನು ಪೊಲೀಸರು ತಡೆದರು–ಪಿಟಿಐ ಚಿತ್ರ