ನವದೆಹಲಿ: ಕಾರು ಸ್ಫೋಟಗೊಂಡ ಪ್ರದೇಶದಲ್ಲಿದ್ದ ಅಂಗಡಿಯೊಂದರ ಚಾವಣಿ ಮೇಲೆ ತುಂಡಾದ ಕೈಯೊಂದು ಗುರುವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟಗೊಂಡ ಕೆಲವು ಮೀಟರ್ಗಳ ದೂರದಲ್ಲಿ ಕೈ ಪತ್ತೆಯಾಗಿದೆ. ಈ ಕುರಿತು ಮಾಹಿತಿ ದೊರೆಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಆಗಮಿಸಿ, ಗುರುತು ಪತ್ತೆಗಾಗಿ ಕೈಯನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.
.Delhi Blast | ಕಾರು ಚಲಾಯಿಸುತ್ತಿದ್ದದ್ದು ಉಮರ್ ನಬಿ: DNA ಪರೀಕ್ಷೆಯಲ್ಲಿ ದೃಢ.Delhi Red Fort Blast: ದೆಹಲಿ ಸ್ಫೋಟದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.