ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟದಲ್ಲಿ ಬದುಕುಳಿದವರನ್ನು ಲೋಕ ನಾಯಕ್ ಜೈ ಪ್ರಕಾಶ್ ನಾರಾಯಣ್ (ಎಲ್ಎನ್ಜೆಪಿ) ಆಸ್ಪತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು (ಬುಧವಾರ) ಭೇಟಿ ಮಾಡಿದ್ದಾರೆ.

ಭೂತಾನ್ ಪ್ರವಾಸದಿಂದ ಭಾರತಕ್ಕೆ ವಾಪಸ್ ಆದ ಬಳಿಕ ನೇರವಾಗಿ ಪ್ರಧಾನಿ ಮೋದಿ ಆಸ್ಪತ್ರೆಗೆ ಭೇಟಿ ನೀಡಿ, ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದರು. ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.
.ತ್ರಿಶೂರ್ ವನ್ಯಜೀವಿ ಉದ್ಯಾನದಲ್ಲಿ 10 ಜಿಂಕೆಗಳ ಸಾವು; ಬೀದಿ ನಾಯಿಗಳ ದಾಳಿ ಕಾರಣ?.NDAಗೆ ಬಹುಮತ: ಮತಗಟ್ಟೆ ಸಮೀಕ್ಷೆಗಳ ಫಲಿತಾಂಶ ನಿರಾಕರಿಸಿದ ತೇಜಸ್ವಿ ಯಾದವ್.
ಈ ವೇಳೆ ಆಸ್ಪತ್ರೆಯ ವೈದ್ಯರು ಹಾಗೂ ಅಧಿಕಾರಿಗಳು ಮೋದಿ ಅವರಿಗೆ ಗಾಯಗಳುಗಳ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿದರು.

ಈ ಸ್ಫೋಟಕ್ಕೆ ಕಾರಣರಾದರನ್ನು ಕಾನೂನಿನ ಪ್ರಕಾರ ಕಠಿಣವಾಗಿ ಶಿಕ್ಷಿಸಲಾಗುವುದು ಎಂದು ಸಂತ್ರಸ್ತರ ಭೇಟಿ ಬಳಿಕ ಮೋದಿ ತಿಳಿಸಿದ್ದಾರೆ

ಪ್ರಧಾನಿ ಮೋದಿ ಭೇಟಿ ಹಿನ್ನಲೆ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆ ಮತ್ತು ಸುತ್ತಮುತ್ತ ಭಾರಿ ಭದ್ರತೆಯನ್ನು ನಿಯೋಜಿಸಲಾಗಿತ್ತು.
.ದೆಹಲಿ ಸ್ಫೋಟ–ಫರಿದಾಬಾದ್ನಲ್ಲಿ ಸ್ಫೋಟಕ ಪತ್ತೆಗೂ ನಂಟು? ಶೋಧ ತೀವ್ರ.ದೆಹಲಿ ಸ್ಫೋಟ: ಚದುರಿಬಿದ್ದ ಮಾನವ ಅವಶೇಷ; ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿಗಳು.
ಸದಾ ಜನದಟ್ಟಣೆಯಿಂದ ಕೂಡಿರುವ ಐತಿಹಾಸಿಕ ಕೆಂಪುಕೋಟೆಯ ಬಳಿ ಸಂಚಾರ ಸಿಗ್ನಲ್ನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಸೋಮವಾರ ಸಂಜೆ ಭಾರಿ ಸ್ಫೋಟ ಸಂಭವಿಸಿ 12 ಮಂದಿ ಮೃತಪಟ್ಟಿದ್ದಾರೆ. 24ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ದುರ್ಘಟನೆ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ಸೇರಿ ದೇಶದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
.ದೆಹಲಿ ಸ್ಫೋಟ: ವಿವಿಧ ರಾಷ್ಟ್ರಗಳ ಕಳವಳ.ದೆಹಲಿ ಸ್ಫೋಟ ಪ್ರಕರಣ: ಕಾರು ಚಲಾಯಿಸುತ್ತಿದ್ದ ವ್ಯಕ್ತಿಯ ತಾಯಿಯ ಡಿಎನ್ಎ ಪರೀಕ್ಷೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.