ನವದೆಹಲಿ: ಜನರ ಅಹವಾಲುಗಳನ್ನು ಸ್ವೀಕರಿಸುವ ಸಂದರ್ಭದಲ್ಲಿ ವ್ಯಕ್ತಿಯಿಂದ ಹಲ್ಲೆಗೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ಇದೀಗ ಮತ್ತೆ ‘ಜನ್ ಸುನ್ವಾಯಿ’ ಕಾರ್ಯಕ್ರಮವನ್ನು ಸಾರ್ವಜನಿಕ ಸ್ಥಳದಲ್ಲೇ ಆರಂಭಿಸಿದ್ದಾರೆ. ಆದರೆ ಈ ಬಾರಿ ಅವರಿಗೆ ಬಿಗಿ ಭದ್ರತೆ ಒದಗಿಸಲಾಗಿದೆ.
. ಪಂಜಾಬ್ನಲ್ಲಿ ಪ್ರವಾಹ ಸಂತ್ರಸ್ತರ ನೆರವಿಗೆ ಮುಂದಾದ ದೆಹಲಿ ಶಾಸಕ ಹರೀಶ್ ಖುರಾನಾ.
ಆಗಸ್ಟ್ 20 ರಂದು ರಾಜ್ ನಿವಾಸ್ ಮಾರ್ಗದಲ್ಲಿರುವ ಜನ್ ಸೇವಾ ಸದನ್ನಲ್ಲಿ 'ಜನ್ ಸುನ್ವಾಯಿ ಕಾರ್ಯಕ್ರಮದ ವೇಳೆ ಗುಜರಾತ್ ಮೂಲದ ವ್ಯಕ್ತಿಯೊಬ್ಬ ಗುಪ್ತಾ ಅವರ ಮೇಲೆ ಹಲ್ಲೆ ನಡೆಸಿದ್ದ.

ಹಾಗಾಗಿ ಈ ಬಾರಿ ಬಿಗಿ ಭದ್ರತೆಯಲ್ಲಿ ಜನ್ ಸುನ್ವಾಯಿ' ಕಾರ್ಯಕ್ರಮವನ್ನು ಮತ್ತೆ ಆರಂಭಿಸಿ, ಭದ್ರತಾ ಲೋಪ ಆಗದಂತೆ ಎಚ್ಚರಿಕೆ ವಹಿಸಲಾಗಿತ್ತು.
.Rekha Gupta: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾಗೆ 2 ಹಂತದ ಭದ್ರತೆ.
ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ, ಲೋಹ ಶೋಧಕಗಳಿಂದ ತಪಾಸಣೆ ಏರ್ಪಡಿಸಲಾಗಿತ್ತು. ಈ ಬಾರಿ ರೇಖಾ ಗುಪ್ತಾ ಅವರಿಗೆ ಹೆಚ್ಚು ಮಹಿಳಾ ಭದ್ರತಾ ಸಿಬ್ಬಂದಿಗಳನ್ನು ನೀಡಲಾಗಿತ್ತು ಎಂದು ಸಲಹೆಗಾರರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಜನಸಮಾನ್ಯರ ಸಮಸ್ಯೆಗಳನ್ನು ಆಲಿಸಿ, ಕುಂದುಕೊರತೆಗಳನ್ನು ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆಂದು ಸಲಹೆಗಾರರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.