ನ್ಯಾಯಮೂರ್ತಿಗಳಾದ ಸೂರ್ಯಕಾಂತ ಹಾಗೂ ಉಜ್ಜಲ್ ಭುಯನ್ ಅವರಿದ್ದ ಪೀಠ ಅರ್ಜಿಯ ವಿಚಾರಣೆ ನಡೆಸಲಿದೆ.
ಆಗಸ್ಟ್ 23 ರಂದು ಸುಪ್ರೀಂ ಕೋರ್ಟ್ ಈ ಪ್ರಕರಣದಲ್ಲಿ ತನ್ನ ಪ್ರತಿವಾದ ಅಫಿಡವಿಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿತ್ತು. ಅಲ್ಲದೆ ಮರು ಅರ್ಜಿ ಸಲ್ಲಿಸಲು ಕೇಜ್ರಿವಾಲ್‌ಗೆ ಎರಡು ದಿನಗಳ ಕಾಲಾವಕಾಶ ನೀಡಿತ್ತು.