ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಣಸಿಗ ಕುನಾಲ್ ಕಪೂರ್‌ಗೆ ವಿಚ್ಛೇದನ

Published 2 ಏಪ್ರಿಲ್ 2024, 15:32 IST
Last Updated 2 ಏಪ್ರಿಲ್ 2024, 15:32 IST
ಅಕ್ಷರ ಗಾತ್ರ

ನವದೆಹಲಿ: ಖ್ಯಾತ ಬಾಣಸಿಗ ಕುನಾಲ್ ಕಪೂರ್ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ವಿಚ್ಛೇದನ ನೀಡಿದೆ.

ವಿಚ್ಛೇದನ ನಿರಾಕರಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕುನಾಲ್ ಕಪೂರ್ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದನ್ನು ಮಾನ್ಯ ಮಾಡಿದ ನ್ಯಾಯಾಲಯವು ವಿಚ್ಛೇದನಕ್ಕೆ ಅನುಮತಿ ಕೊಟ್ಟಿದೆ.

‘ಸಾರ್ವಜನಿಕವಾಗಿ ಸಂಗಾತಿಯ ವಿರುದ್ಧ ಅಜಾಗರೂಕ, ಮಾನಹಾನಿಕರ, ಅವಮಾನಕರ ಹಾಗೂ ಆಧಾರರಹಿತ ಆರೋಪಗಳನ್ನು ಮಾಡುವುದು ಸಹ ಕ್ರೌರ್ಯವಾಗಿದೆ’ ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿದೆ.

‘ಮೇಲ್ಮನವಿ ಸಲ್ಲಿಸುವವರ (ಪತಿ) ಕಡೆಗೆ, ಪ್ರತಿಕ್ರಿಯಿಸುವವರ (ಹೆಂಡತಿ) ನಡವಳಿಕೆಯು ಆತನ ಕಡೆಗೆ ಘನತೆ ಮತ್ತು ಸಹಾನುಭೂತಿಯಿಲ್ಲ’ ಎಂಬುದು ಈ ಪ್ರಕರಣದಲ್ಲಿ ಕಂಡು ಬಂದಿದೆ ಎಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT