ನವದೆಹಲಿ: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣದೆಹಲಿಯ ಹಲವು ಮೆಟ್ರೊ ನಿಲ್ದಾಣಗಳ ಪ್ರವೇಶ ದ್ವಾರಗಳನ್ನು ತಾತ್ಕಲಿಕವಾಗಿ ಮುಚ್ಚಲು ದೆಹಲಿ ಮೆಟ್ರೊ ರೈಲು ಕಾರ್ಪೊರೇಷನ್ (ಡಿಎಂಆರ್ಸಿ) ಮಂಗಳವಾರ ನಿರ್ಧರಿಸಿದೆ.

ದೆಹಲಿಯಲ್ಲಿ ಆರು ದಿನಗಳ ಲಾಕ್ಡೌನ್ ಜಾರಿಗೆ ಬಂದ ಹಿನ್ನೆಲೆಯಲ್ಲಿಮೆಟ್ರೊ ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ.

‘ಆರು ದಿನಗಳ ಲಾಕ್ಡೌನ್ನಲ್ಲಿ ಮೆಟ್ರೊ ರೈಲುಗಳು ಕಡಿಮೆ ಪ್ರಮಾಣದಲ್ಲಿ ಚಲಿಸಲಿವೆ. ಬೆಳಿಗ್ಗೆ 8ರಿಂದ 10 ಗಂಟೆಯವರೆಗೆ ಮತ್ತು ಸಂಜೆ 5ರಿಂದ 7ಗಂಟೆಯವರೆಗೆ ಮೆಟ್ರೊ ಲಭ್ಯವಿರಲಿದೆ. ಕೆಲವೊಂದು ವರ್ಗದ ಜನರಿಗೆ ಮಾತ್ರ ಗುರುತಿನ ಚೀಟಿಯೊಂದಿಗೆ ಮೆಟ್ರೊದಲ್ಲಿ ಪ್ರಯಣಿಸಲು ಅನುಮತಿ ನೀಡಲಾಗಿದೆ’ ಎಂದು ತಿಳಿಸಲಾಗಿದೆ.

ಓದಿ:ಕೋವಿಡ್ 19 ಲಸಿಕೆ ಪರೀಕ್ಷಾರ್ಥ ಬಳಕೆಗೆ ಅನುಮತಿ ಕೇಳಿದ ಜಾನ್ಸನ್ ಆ್ಯಂಡ್ ಜಾನ್ಸನ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.