ಸೋಮವಾರ ಸಂಜೆ ಕೆಂಪು ಕೋಟೆಯ ಬಳಿಯ ಮೆಟ್ರೊ ನಿಲ್ದಾಣದ ಸಮೀಪದ ಸಿಗ್ನಲ್‌ನಲ್ಲಿ ನಿಧಾನವಾಗಿ ಸಂಚರಿಸುತ್ತಿದ್ದ ಕಾರು ಸ್ಪೋಟಗೊಂಡಿತ್ತು. ಘಟನೆಯಲ್ಲಿ 12 ಜನರು ಮೃತಪಟ್ಟಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಘಟನೆಯ ಭೀಕರ ಚಿತ್ರಗಳು ಇಲ್ಲಿವೆ
ಸ್ಪೋಟದಲ್ಲಿ ಬೆಂಕಿಗಾಹುತಿಯಾದ ವಾಹನಗಳು..
ಪಿಟಿಐ
ಸ್ಪೋಟದಲ್ಲಿ ಬೆಂಕಿಗಾಹುತಿಯಾದ ವಾಹನಗಳು..
ಪಿಟಿಐ
ಸ್ಪೋಟದಲ್ಲಿ ಬೆಂಕಿಗಾಹುತಿಯಾದ ವಾಹನಗಳು..
ಪಿಟಿಐ
ಸ್ಪೋಟದಲ್ಲಿ ಬೆಂಕಿಗಾಹುತಿಯಾದ ವಾಹನಗಳು..
ಪಿಟಿಐ
ಪೊಲೀಸರ ಬಿಗಿ ಭದ್ರತೆ
ಪಿಟಿಐ
ಘಟನೆ ನಡೆದ ಸ್ಥಳದಲ್ಲಿ ವಿಧಿವಿಜ್ಞಾನ ತಂಡದ ಕಾರ್ಯಾಚರಣೆ
ಪಿಟಿಐ
ಮುನ್ನೆಚ್ಚರಿಕಾ ಕ್ರಮವಾಗಿ ಘಟನೆ ನಡೆದ ಸ್ಥಳದ ಬಳಿಯ ಅಂಗಡಿಗಳನ್ನು ಮಂಗಳವಾರ ಮುಚ್ಚಲಾಗಿದೆ
ಪಿಟಿಐ
ಮೃತರ ಸಂಬಂಧಿಕರ ಆಕ್ರಂದನ
ಪಿಟಿಐ
ಘಟನೆಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದ ದೆಹಲಿ ಮುಖ್ಯಮಂತ್ರಿ