ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ 6 ಶಾಲೆಗಳಿಗೆ ಶುಕ್ರವಾರ ಮುಂಜಾನೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆ ಶಾಲೆಗಳ ಆವರಣದಲ್ಲಿ ಪರಿಶೀಲನೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ವಿಹಾರ್ನ ಭಟ್ನಾಗರ್ ಇಂಟರ್ನ್ಯಾಷನಲ್ ಸ್ಕೂಲ್, ಶ್ರೀನಿವಾಸ್ ಪುರಿಯ ಕೇಂಬ್ರಿಡ್ಜ್ ಸ್ಕೂಲ್, ಡಿಫೆನ್ಸ್ ಕಾಲೋನಿಯಲ್ಲಿರುವ ಸೌತ್ ದೆಹಲಿ ಪಬ್ಲಿಕ್ ಸ್ಕೂಲ್, ಸಫ್ದರ್ಜಂಗ್ನಲ್ಲಿರುವ ದೆಹಲಿ ಪೊಲೀಸ್ ಪಬ್ಲಿಕ್ ಸ್ಕೂಲ್, ವೆಂಕಟೇಶ್ವರ್ ಗ್ಲೋಬಲ್ ಸ್ಕೂಲ್ ಹಾಗೂ ಡಿಪಿಎಸ್ ಅಮರ್ ಕಾಲೋನಿಯ ಶಾಲೆಗೆ ಇಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಗ್ನಿಶಾಮಕ ದಳ, ಶ್ವಾನ ದಳ, ಪೊಲೀಸ್ ಹಾಗೂ ಬಾಂಬ್ ಪತ್ತೆ ದಳ ಶಾಲೆಗಳಿಗೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಡಿಸೆಂಬರ್ 9ರಂದು 44 ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿತ್ತು. ಪರಿಶೀಲನೆ ಬಳಿಕ ಅವು ಹುಸಿ ಕರೆಗಳೆಂದು ಪೊಲೀಸರು ದೃಢಪಡಿಸಿದ್ದರು.
.ದೆಹಲಿಯ 40 ಶಾಲೆಗಳಿಗೆ ಬಾಂಬ್ ಬೆದರಿಕೆ: ₹25 ಲಕ್ಷಕ್ಕೆ ಬೇಡಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.