‘ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಉತ್ಸವಗಳನ್ನು ನಡೆಸಲು,ಶಾಲಾ–ಕಾಲೇಜುಗಳು, ಶೈಕ್ಷಣಿಕ ಮತ್ತು ತರಬೇತಿ ಸಂಸ್ಥೆಗಳು, ಚಿತ್ರಮಂದಿರಗಳು, ಮೆಲ್ಪಿಪ್ಲೆಕ್ಸ್, ಈಜುಕೊಳಗಳು, ಜಿಮ್ಗಳು, ಸಾರ್ವಜನಿಕ ಉದ್ಯಾನಗಳನ್ನು ತೆರೆಯಲು ಅವಕಾಶ ನೀಡಿಲ್ಲ. ನಗರದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ’ ಎಂದು ಅವರು ಹೇಳಿದರು.