ಚಂಡೀಗಢ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಡೇರಾ ಸಚ್ಚಾ ಸೌದಾ ಪಂಥದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರು 21 ದಿನಗಳ ‘ಫರ್ಲೊ( ದೀರ್ಘಾವಧಿ ಜೈಲು ಶಿಕ್ಷೆಗೆ ಒಳಾಗಾಗಿರುವವರಿಗೆ ತಾತ್ಕಾಲಿಕ ಬಿಡುಗಡೆ) ಮೇಲೆ ಹರಿಯಾಣದ ರೋಹ್ಟಕ್‌ನ ಸುನಾರಿಯಾ ಜೈಲಿನಿಂದ ಮಂಗಳವಾರ ಬಿಡುಗಡೆಯಾಗಿದ್ದಾರೆ.