ನವದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಪಕ್ಷದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾನುವಾರ ನಡೆಯಿತು. ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇದ್ದರು–ಪ್ರಜಾವಾಣಿ ಚಿತ್ರ