ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಿತ್ತಲ್, ಇತ್ತೀಚೆಗೆ ಕಾಂಗ್ರೆಸ್ ಸೇರುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದೆ. ಆದರೆ ಈ ಬಗ್ಗೆ ಸಂತರು, ರಾಜಕಾರಣಿಗಳು, ಆಪ್ತರು ಇದು ಸರಿಯಾದ ನಡೆಯಲ್ಲ ಎಂದು ತಿಳಿಸಿದರು. ಹೀಗಾಗಿ ನಾನು ಕಾಂಗ್ರೆಸ್ ಸೇರುವ ನಿರ್ಧಾರದಿಂದ ಹಿಂದೆ ಸರಿದಿದ್ದೇನೆ ಎಂದು ಹೇಳಿದ್ದಾರೆ.
ಮಿತ್ತಲ್ ಅವರ 'ಜೋ ರಾಮ್ ಕೋ ಲಾಯೆ ಹೈ ಹಮ್ ಉಂಕೋ ಲಾಯೇಂಗೆ' ಹಾಡಿನ ಮೂಲಕ ಹೆಚ್ಚು ಪ್ರಸಿದ್ಧರಾದರು.