ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

News Express|ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿದ ಡಿಕೆ ಸುರೇಶ್‌: ಬಿಜೆಪಿ ಆಕ್ರೋಶ

Published 1 ಫೆಬ್ರುವರಿ 2024, 13:50 IST
Last Updated 1 ಫೆಬ್ರುವರಿ 2024, 13:50 IST
ಅಕ್ಷರ ಗಾತ್ರ

‘ಇಂದಿನ ಬಜೆಟ್‌ನಲ್ಲಿ ಹೊಸದೇನು ಇಲ್ಲ. ಕೇವಲ ಉತ್ತರ ಭಾರತವನ್ನು ಗಮನದಲ್ಲಿ ಇಟ್ಟುಕೊಂಡು ಬಜೆಟ್‌ ಮಂಡಿಸಿದಂತಿದೆ. ಇದರಿಂದ ದಕ್ಷಿಣ ಭಾರತದವರಿಗೆ ಅನ್ಯಾಯವಾಗುತ್ತಿದೆ. ಇದೇ ರೀತಿ ಮುಂದುವರಿದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ’ ಎಂದು ಸಂಸದ ಡಿ.ಕೆ. ಸುರೇಶ್‌ ದೆಹಲಿಯಲ್ಲಿ ಗುರುವಾರ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT