ಶಸ್ತ್ರಚಿಕಿತ್ಸೆಯ ಬಳಿಕ ವಿಶ್ರಾಂತಿ ಪಡೆಯುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ ಎಂದು ಅವರು ವಿವರಿಸಿದ್ದಾರೆ. ಆರೋಪಿ ವೈದ್ಯನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಅವರ ಪತ್ತೆಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.