ನವದೆಹಲಿ: 'ಆಪರೇಷನ್ ಸಿಂಧೂರ'ದಲ್ಲಿ ಭಾಗವಹಿಸಿದ್ದೀರಿ ಎಂಬ ಕಾರಣಕ್ಕೆ ದೌರ್ಜನ್ಯ ಎಸಗಿರುವುದರಿಂದ ಅಪರಾಧಿಗೆ ವಿನಾಯಿತಿ ಸಿಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ಆದೇಶದ ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠವು ನಡೆಸಿತು.

ವರದಕ್ಷಿಣೆ ಕಿರುಕುಳದಿಂದ ಪತ್ನಿಯ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಯ ಮೇಲ್ಮನವಿಯನ್ನು ವಜಾಗೊಳಿಸಿ, ಹೈಕೋರ್ಟ್ನ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
.ಬೆಲೆ ಮಧ್ಯಸ್ಥಿಕೆ ಯೋಜನೆಯಡಿ ಮಾವು ಖರೀದಿ: HDK ಪತ್ರಕ್ಕೆ ಕೇಂದ್ರ ಸ್ಪಂದನೆ.ಹಳಗನ್ನಡ ಕಾವ್ಯಗಳು ಅನುಭಾವದ ಪಾಕ: ಪ್ರೊ.ಪುರುಷೋತ್ತಮ ಬಿಳಿಮಲೆ ಅಭಿಮತ.
ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ವಿಕ್ರಮ್ ಚೌಧರಿ, ಆ ವ್ಯಕ್ತಿ ಆಪರೇಷನ್ ಆಪರೇಷನ್ ಸಿಂಧೂರ'ದಲ್ಲಿ ಭಾಗವಹಿಸಿದ್ದರು. 'ರಾಷ್ಟ್ರೀಯ ರೈಫಲ್ಸ್ನಲ್ಲಿ ಬ್ಲಾಕ್ ಕ್ಯಾಟ್ ಕಮಾಂಡೋ ಆಗಿ ಕಾರ್ಯನಿರ್ವಹಿಸಿದ್ದಾರೆ' ಎಂದು ಹೇಳಿದರು.

'ಆಪರೇಷನ್ ಸಿಂಧೂರ'ದಲ್ಲಿ ಭಾಗವಹಿಸಿದ್ದೀರಿ ಎಂಬ ಕಾರಣಕ್ಕೆ ದೌರ್ಜನ್ಯ ಎಸಗಿರುವುದರಿಂದ ಅಪರಾಧಿಗೆ ವಿನಾಯಿತಿ ಸಿಗುವುದಿಲ್ಲ. ಬದಲಿಗೆ ನೀವು ಎಷ್ಟು ದೈಹಿಕವಾಗಿ ಸದೃಢರಾಗಿದ್ದೀರಿ. ಒಬ್ಬಂಟಿಯಾಗಿ ನಿಮ್ಮ ಹೆಂಡತಿಯನ್ನು ಕೊಂದಿರುವ ವಿಧಾನವನ್ನು ತೋರಿಸುತ್ತದೆ ಎಂದು ನ್ಯಾಯಾಲಯ ತರಾಟೆ ತೆಗೆದುಕೊಂಡಿತು.
.ವರುಣನ ಅಬ್ಬರ; ಬೆಳಗಾವಿಯಲ್ಲಿ ಹಲವು ಅವಾಂತರ: ನಾಳೆ ಶಾಲೆ, ಕಾಲೇಜಿಗೆ ರಜೆ .ಭಾರತ–ಪಾಕಿಸ್ತಾನದಂತೆ ಇರಾನ್–ಇಸ್ರೇಲ್ ನಡುವೆಯೂ ಕದನ ವಿರಾಮ ಘೋಷಿಸಿದ ಟ್ರಂಪ್!.
ಆದಾಗ್ಯೂ, ಸುಪ್ರೀಂ ಕೋರ್ಟ್ ಈ ವಿಷಯದಲ್ಲಿ ನೋಟಿಸ್ ಜಾರಿ ಮಾಡಿ ಆರು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಪ್ರತಿವಾದಿಗಳಿಗೆ ಸೂಚಿಸಿದೆ.

ಜುಲೈ 2004ರಂದು ಅಮೃತಸರದ ವಿಚಾರಣಾ ನ್ಯಾಯಾಲಯವು ಅರ್ಜಿದಾರ ಬಲ್ಜಿಂದರ್ ಸಿಂಗ್ ಅವರನ್ನು ಐಪಿಸಿ ಸೆಕ್ಷನ್ 304-ಬಿ (ವರದಕ್ಷಿಣೆ ಸಾವು) ಅಡಿಯಲ್ಲಿ ದೋಷಿ ಎಂದು ತೀರ್ಪು ನೀಡಿತ್ತು.
.ಅಂಪೈರ್ ತೀರ್ಪಿಗೆ ವಿರೋಧ: ಟೀಮ್ ಇಂಡಿಯಾ ವಿಕೆಟ್ ಕೀಪರ್ ಪಂತ್ಗೆ ICC ವಾಗ್ದಂಡನೆ.ಮಧ್ಯಪ್ರದೇಶ | ₹50 ಸಾವಿರ ಸಾಲ ತೀರಿಸಲು ಪತ್ನಿಯನ್ನೇ ಮಾರಿದ ಪತಿ!.ಪಹಲ್ಗಾಮ್ನಲ್ಲಿ ಪ್ರವಾಸಿಗರ ಕಲರವ: ಚೇತರಿಕೆಯ ಭರವಸೆಯಲ್ಲಿ ಪ್ರವಾಸೋದ್ಯಮ.ಏರ್ ಇಂಡಿಯಾ ವಿಮಾನದ ಬ್ಲ್ಯಾಕ್ಬಾಕ್ಸ್ಗಳನ್ನು AAIB ಪರಿಶೀಲಿಸುತ್ತಿದೆ: ನಾಯ್ಡು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.