ಇತ್ತೀಚಿಗೆ ಬಾಲಿವುಡ್ ನಿರ್ಮಾಪಕ ಫಿರೋಜ್ ನಾಡಿಯಾಡ್ವಾಲಾ ಅವರ ನಿವಾಸದ ಮೇಲೆ ಎನ್ಸಿಬಿ ದಾಳಿ ನಡೆಸಿತ್ತು. ಈ ವೇಳೆ ಅವರ ನಿವಾಸದಲ್ಲಿ ಗಾಂಜಾ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಫಿರೋಜ್ ಪತ್ನಿ ಶಭಾನಾ ಸಯೀದ್ ಅವರನ್ನು ಬಂಧಿಸಲಾಗಿತ್ತು.ಇದರ ಬೆನ್ನಲ್ಲೇ ರಾಮ್ಪಾಲ್ ಅವರ ನಿವಾಸದ ಮೇಲೆ ಎನ್ಸಿಬಿ ದಾಳಿ ನಡೆಸಿದೆ.