ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಾಲ್ಘರ್: ₹55 ಲಕ್ಷ ಮೌಲ್ಯದ ಡ್ರಗ್ಸ್‌ ವಶ– ಮೂವರು ನೈಜೀರಿಯಾ ಪ್ರಜೆಗಳ ಬಂಧನ

Published 26 ನವೆಂಬರ್ 2023, 12:43 IST
Last Updated 26 ನವೆಂಬರ್ 2023, 12:43 IST
ಅಕ್ಷರ ಗಾತ್ರ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಮೂವರು ನೈಜೀರಿಯಾ ಪ್ರಜೆಗಳನ್ನು ಬಂಧಿಸಿರುವ ಪೊಲೀಸರು, ಬಂಧಿತರಿಂದ ₹ 55.92 ಲಕ್ಷ ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. 

ಆರೋಪಿಗಳು ಪ್ರಗತಿನಗರದ ನಲ್ಲ ಸೋಪಾರ ಪ್ರದೇಶದಲ್ಲಿ ಅಡಗಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ, ಪೊಲೀಸರು ಶನಿವಾರ ರಾತ್ರಿ ಕಾರ್ಯಾಚರಣೆ ನಡೆಸಿದ್ದಾರೆ.

ಬಂಧಿತರ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಪೊಲೀಸರು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಿಡಿಸಿದ್ದಾರೆ. ಮೂವರು ಆರೋಪಿಗಳನ್ನು ನ.30ರ ವರೆಗೆ ಪೊಲೀಸ್‌ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

Drugs worth Rs 55.92 lakh seized in Palghar; 3 Nigerians held

Palghar, Nov 26 (PTI) Police have arrested three Nigerian nationals from Maharashtra's Palghar district and seized banned drugs worth Rs 55.92 lakh from their possession, officials said on Sunday.

Based on a tip-off, the Tulinj police laid a trap on Saturday night and nabbed the three persons from a room at Pragati Nagar in Nalla Sopara area, a police release said.

The police seized from them 554.02 gm of mephedrone worth Rs 55,40,200 and 2.63 kg of ganja worth Rs 52,000, it said.

The three Nigerian nationals, in the age group of 36 to 38 years, were arrested and booked under provisions of the Narcotic Drugs and Psychotropic Substances (NDPS) Act.

They were produced before a local court which remanded them in police custody till November 30, the release said.

The Tulinj police had two days back also arrested two Nigerians, including a woman, and seized from them prohibited items worth Rs 1,05,485, it added.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT