ದುರ್ಗಾಪುರ: ಪಶ್ಚಿಮ ಬಂಗಾಳದ ಪಶ್ಚಿಮ ವರ್ದ್ಮಾನ್ ಜಿಲ್ಲೆಯ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೇಲೆ ನಡೆಸಿದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಸ್ನೇಹಿತನಿಗೆ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಈ ಪ್ರಕರಣದಲ್ಲಿ 6ನೇ ಆರೋಪಿಯಾಗಿ ಸಂತ್ರಸ್ತೆಯ ಸ್ನೇಹಿತನನ್ನು ಬಂಧಿಸಲಾಗಿತ್ತು.
.ICC Test Ranking: ಕ್ರಿಕೆಟ್ ವೃತ್ತಿಜೀವನದಲ್ಲಿ ಶ್ರೇಷ್ಠ ಸಾಧನೆ ಮಾಡಿದ ಕುಲದೀಪ್.ಟೀಕಿಸುವವರಿಂದ ಬೆಂಗಳೂರಿಗೆ, ರಾಜ್ಯಕ್ಕೆ ಅನ್ಯಾಯ: ಡಿ.ಕೆ.ಶಿವಕುಮಾರ್.
ಇಲ್ಲಿನ ನ್ಯಾಯಾಲಯವು ಸಂತ್ರಸ್ತೆಯ ಸ್ನೇಹಿತನನ್ನು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಈ ಪ್ರಕರಣದಲ್ಲಿ ಬಂಧಿತರಾಗಿರುವ ಇತರೆ ಐವರು ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

ಶುಕ್ರವಾರ ರಾತ್ರಿ ಒಡಿಶಾದ ಜಲೇಶ್ವರ ಮೂಲದ ಎರಡನೇ ವರ್ಷದ ವೈದ್ಯ ವಿದ್ಯಾರ್ಥಿನಿಯನ್ನು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಅರಣ್ಯ ಪ್ರದೇಶಕ್ಕೆ ಹೊತ್ತುಕೊಂಡು ಹೋಗಿ ಅತ್ಯಾಚಾರ ಎಸಲಾಗಿತ್ತು.

ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ಆವರಣದ ಹೊರಗಡೆ ಸ್ನೇಹಿತನೊಂದಿಗೆ ರಾತ್ರಿ ಊಟಕ್ಕೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿತ್ತು.

ಈ ಘಟನೆಯು ಪಶ್ಚಿಮ ಬಂಗಾಳದ ರಾಜಕೀಯ ಕೋಲಾಹಲಕ್ಕೆ ಕಾರಣವಾಯಿತು.
.ವಿದೇಶದಲ್ಲಿ ಕಾಂತಾರ ಬೆಡಗಿಯ ಮೋಜುಮಸ್ತಿ: ಸಪ್ತಮಿ ಗೌಡ ಚಿತ್ರಗಳು ಇಲ್ಲಿವೆ.Bihar Polls 2025: ರಾಘೋಪುರ ವಿಧಾನಸಭಾ ಕ್ಷೇತ್ರದಿಂದ ತೇಜಸ್ವಿ ನಾಮಪತ್ರ ಸಲ್ಲಿಕೆ.ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದ ಮಹಾಭಾರತದ ‘ಕರ್ಣ’ ಪಂಕಜ್ ಧೀರ್ ಇನ್ನಿಲ್ಲ.ಆನೆಗಳಿಗೆ ನೆಲೆಯಾದ ದಕ್ಷಿಣ ಭಾರತ: ಅಗ್ರಸ್ಥಾನದಲ್ಲಿ ಕರ್ನಾಟಕ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.