ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಡಮಾನ್ –ನಿಕೋಬಾರ್‌ನಲ್ಲಿ 4.4 ತೀವ್ರತೆಯ ಲಘು ಭೂಕಂಪ

Published 20 ಜನವರಿ 2024, 4:55 IST
Last Updated 20 ಜನವರಿ 2024, 4:55 IST
ಅಕ್ಷರ ಗಾತ್ರ

ಪೋರ್ಟ್ ಬ್ಲೇರ್‌: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು (ಶನಿವಾರ) ಮುಂಜಾನೆ 7 ಗಂಟೆ ಸುಮಾರಿಗೆ ಲಘು ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ.

ರಿಕ್ಟರ್‌ ಮಾಪಕದಲ್ಲಿ 4.4ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ‘ಎಕ್ಸ್‌’ನಲ್ಲಿ ಮಾಹಿತಿ ಹಂಚಿಕೊಂಡಿದೆ.

ಭೂಕಂಪದ ಕೇಂದ್ರ ಬಿಂದು 11 ಕಿ.ಮೀ ಆಳದಲ್ಲಿ ದಾಖಲಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. ತಕ್ಷಣಕ್ಕೆ ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ.

ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT