ನವದೆಹಲಿಯಲ್ಲಿರುವ ‘ನ್ಯಾಷನಲ್ ಹೆರಾಲ್ಡ್’ ಕಟ್ಟಡ–ಪಿಟಿಐ ಚಿತ್ರ
ದೇಶದ ಸ್ವಾತಂತ್ರ್ಯ ಹೋರಾಟದ ಸಾಂಪ್ರದಾಯಿಕ ಧ್ವನಿಯಾಗಿದ್ದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯು ಕಾಂಗ್ರೆಸ್ ಪಕ್ಷ ಹಾಗೂ ಪರಂಪರೆ ಜೊತೆಗೆ ಸಂಬಂಧ ಹೊಂದಿರುವ ಕಾರಣ ಸಂಸ್ಥೆಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಲಾಗಿದೆ
ಅಭಿಷೇಕ್ ಮನು ಸಿಂಘ್ವಿ ಕಾಂಗ್ರೆಸ್ ನಾಯಕ (2023ರ ನ.20ರಂದು ನೀಡಿದ್ದ ಹೇಳಿಕೆ)