ನವದೆಹಲಿ: ಉದ್ಯಮಿ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಪವರ್ ಲಿಮಿಟೆಡ್ ಸಮೂಹ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಗಾಗಿ ಜಾರಿ ನಿರ್ದೇಶನಾಲಯವು (ಇ.ಡಿ) ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿತು.

ಮುಂಬೈ ಮತ್ತು ಹೈದರಾಬಾದ್ನಲ್ಲಿ, ಸಂಸ್ಥೆ ಹಾಗೂ ಅದರ ಕಾರ್ಯನಿವಾರ್ಹಕರಿಗೆ ಸೇರಿದ 10ರಿಂದ 12 ಸ್ಥಳಗಳಲ್ಲಿ, ಅಧಿಕಾರಿಗಳ 15 ತಂಡವು ಶೋಧ ನಡೆಸಿತು.

ಬ್ಯಾಂಕ್ ವಂಚನೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಡಿ, ಅನಿಲ್ ಅಂಬಾನಿಗೆ ಸಂಬಂಧಿಸಿದ ಹಲವು ಸಂಸ್ಥೆಗಳಲ್ಲಿ ಇ.ಡಿ ತನಿಖೆ ನಡೆಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.