ಮುಂಬೈ: ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಂಗಳವಾರ ಹಣ ಅಕ್ರಮ ವರ್ಗಾವಣೆ ಪ್ರಕರಣದ ಸಂಬಂಧ ಶಿವಸೇನೆ ಶಾಸಕ ಪ್ರತಾಪ್ ಸರ್ ನಾಯಕ್ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದರು.

ಠಾಣೆ ಮತ್ತು ಮುಂಬೈನಲ್ಲಿ ಸರ್ ನಾಯಕ್ ಅವರಿಗೆ ಸೇರಿದ ವಿವಿದ 10 ತಾಣಗಳ ಮೇಲೆ ದಾಳಿ ನಡೆಯಿತು. ಕೆಲ ರಾಜಕಾಣಿಗಳು, ಭದ್ರತಾ ಸೇವೆ ಒದಗಿಸುತ್ತಿರುವ ಸಂಸ್ಥೆಯ ಪ್ರವರ್ತಕರು, ಸಂಬಂಧಿಸಿದವರ ಸ್ಥಳಗಳಲ್ಲಿ ದಾಳಿ ನಡೆಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸರ್‌ನಾಯಕ್ ಅವರು ಒವಾಲ ಮೈಜ್‌ವಾಡಾ ಕ್ಷೇತ್ರದಿಂದ ಆಯ್ಕೆಯಾಗಿದ್ದರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.