ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈಲಿನಿಂದ ಕೇಜ್ರಿವಾಲ್ ಆದೇಶ: ಪರಿಶೀಲನೆ ನಡೆಸಲಿರುವ ಇ.ಡಿ

Published 24 ಮಾರ್ಚ್ 2024, 16:03 IST
Last Updated 24 ಮಾರ್ಚ್ 2024, 16:03 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ನೀರು ಮತ್ತು ಒಳಚರಂಡಿಗೆ ಸಂಬಂಧಿಸಿದ ಕೆಲವು ಕಾರ್ಯಗಳಿಗೆ ಜೈಲಿನಿಂದಲೇ ಸೂಚನೆಗಳನ್ನು ರವಾನಿಸಿದ್ದಾರೆ ಎಂದು ಸಚಿವೆ ಆತಿಶಿ ಅವರು ನೀಡಿರುವ ಹೇಳಿಕೆಯನ್ನು ಇ.ಡಿ ಅಧಿಕಾರಿಗಳು ಗಮನಕ್ಕೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಂಧನದಲ್ಲಿ ಇರುವ ಮುಖ್ಯಮಂತ್ರಿ ನೀಡಿರುವ ಸೂಚನೆಗಳು ಹಣದ ಅಕ್ರಮ ವರ್ಗಾವಣೆ ತಡೆ ಕುರಿತ ವಿಶೇಷ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಇವೆಯೇ ಎಂಬುದನ್ನು ಇ.ಡಿ. ಪರಿಶೀಲಿಸಲಿದೆ ಎಂದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT