ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: ಆಯುಷ್ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
AYUSH Jobs: ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ರಾಜಸ್ಥಾನ ಸಿಬ್ಬಂದಿ ಆಯ್ಕೆ ಮಂಡಳಿಯಿಂದ 1535 ಆಯುಷ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ನವೆಂಬರ್ 8 ಕೊನೆಯ ದಿನವಾಗಿದೆ.Last Updated 13 ಅಕ್ಟೋಬರ್ 2025, 7:48 IST