ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ: ಲಾರಿ–ಟ್ರಕ್‌ ಡಿಕ್ಕಿ; 8 ಮಂದಿ ಸಾವು

Last Updated 8 ಮೇ 2022, 19:04 IST
ಅಕ್ಷರ ಗಾತ್ರ

ಹೈದರಾಬಾದ್‌: ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಲಾರಿ ಮತ್ತು ಮಿನಿ ಟ್ರಕ್ ನಡುವೆ ಭಾನುವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಆರು ಮಹಿಳೆಯರು ಸೇರಿದಂತೆ 8 ಮಂದಿ ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

‘ಎಲ್ಲಾರೆಡ್ಡಿ ಮಂಡಲದ ಸಮೀಪ ಈ ಘಟನೆ ನಡೆದಿದೆ.ತಪ್ಪು ದಿಕ್ಕಿನಿಂದ ಬಂದ ಲಾರಿಯು ಮಿನಿ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ’ ಎಂದು ಎಸ್‌ಪಿ ಬಿ.ಶ್ರೀನಿವಾಸ ರೆಡ್ಡಿ ತಿಳಿಸಿದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT