ಮುಂಬೈ: ಶಿವಸೇನಾ ಅಧ್ಯಕ್ಷ ಏಕನಾಥ ಶಿಂದೆ ಅವರೇ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ನಾಯಕ ಉದಯ ಸಮಂತ್ ಘೋಷಿಸಿದ್ದಾರೆ.

ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್ ಅವರು ಮುಖ್ಯಮಂತ್ರಿಯಾಗಿ ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ವೇಳೆ ಶಿಂದೆ ಮತ್ತು ಎನ್ಸಿಪಿ ನಾಯಕ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಾಜರಿರಲಿದ್ದಾರೆ ಎಂದು ಉದಯ ಅವರು ಹೇಳಿದ್ದಾರೆ.

ಈ ಹಿಂದಿನ ಮಹಾಯುತಿ ಸರ್ಕಾರದಲ್ಲಿ ಶಿಂದೆ ಅವರು ಮುಖ್ಯಮಂತ್ರಿಯಾಗಿದ್ದ ಕಾರಣ ಈಗ ಬಿಜೆಪಿಗೆ ಅಧಿಕಾರ ನೀಡಲು ಇಚ್ಚಿಸುವುದಿಲ್ಲ ಎನ್ನಲಾಗಿತ್ತು. ಆದರೆ ಈಗ ಶಿಂದೆ ಉಪಮುಖ್ಯಮಂತ್ರಿಯಾಗಲು ಒಪ್ಪಿಕೊಂಡಿದ್ದಾರೆ.
.ಮಹಾರಾಷ್ಟ್ರ | ಶಿಂದೆ DCM ಆಗದಿದ್ದರೆ ಶಿವಸೇನೆ ಸರ್ಕಾರದ ಭಾಗವಾಗದು: ಪಕ್ಷದ ಮುಖಂಡ.ಮಹಾರಾಷ್ಟ್ರ: ಚುನಾವಣೆ ಸೋಲಿನ ಹೊಣೆಹೊತ್ತ ಫಡಣವಿಸ್; DCM ಸ್ಥಾನ ತೊರೆಯಲು ಇಂಗಿತ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.