ಬುಧವಾರ, 24 ಸೆಪ್ಟೆಂಬರ್ 2025
×
ADVERTISEMENT
ADVERTISEMENT

‘ಇ–ಪರಿಶೀಲನಾ ವಿಧಾನ’ ಜಾರಿ:ಹೆಸರು ಅಳಿಸಿ ಹಾಕುವುದರ ದುರುಪಯೋಗ ತಪ್ಪಿಸಲು EC ಕ್ರಮ

Published : 24 ಸೆಪ್ಟೆಂಬರ್ 2025, 14:12 IST
Last Updated : 24 ಸೆಪ್ಟೆಂಬರ್ 2025, 14:12 IST
ಫಾಲೋ ಮಾಡಿ
Comments
ನಾವು  ಮತಕಳ್ಳತನದ ವಿಷಯ ಪ್ರಸ್ತಾಪಿಸಿದ ನಂತರವಷ್ಟೇ ಚುನಾವಣಾ ಆಯೋಗ ಇದಕ್ಕೆ ಬೀಗ ಹಾಕಿದೆ. ಮುಖ್ಯ ಚುನಾವಣಾ ಅಧಿಕಾರಿ ಜ್ಞಾನೇಶ್‌ ಕುಮಾರ್‌ ಎಸ್‌ಐಟಿಗೆ ಯಾವಾಗ ದಾಖಲೆಗಳನ್ನು ಹಸ್ತಾಂತರಿಸುತ್ತಾರೆ?
– ರಾಹುಲ್‌ ಗಾಂಧಿ ‘ಎಕ್ಸ್‌’ಪೋಸ್ಟ್‌ನಲ್ಲಿ 
5994 ಅರ್ಜಿ ತಿರಸ್ಕೃತ
‘ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಹೆಸರು ಅಳಿಸಿ ಹಾಕಲು 6018 ಜನರು ಆನ್‌ಲೈನ್‌ ಮೂಲಕ ನಮೂನೆ –7 ಸಲ್ಲಿಸಿದ್ದರು. ಪರಿಶೀಲಿಸಿದಾಗ ಇದರಲ್ಲಿ 24 ಅರ್ಜಿಗಳು ಮಾತ್ರ ನೈಜವಾಗಿದ್ದವು. ಉಳಿದ 5994 ಅರ್ಜಿಗಳು ತಪ್ಪಾಗಿದ್ದು ಅವುಗಳನ್ನು ತಿರಸ್ಕರಿಸಲಾಯಿತು’ ಎಂದು ಚುನಾವಣಾ ಆಯೋಗ ಹೇಳಿದೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT