ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ಚುನಾವಣಾ ಆಯೋಗವನ್ನು ಪ್ರತಿನಿಧಿಸುತ್ತಿದ್ದ ವಕೀಲ ಮೋಹಿತ್ ಡಿ. ರಾಮ್
ಅವರು ಈ ಹೊಣೆಗಾರಿಕೆಗೆ ರಾಜೀನಾಮೆ ನೀಡಿದ್ದಾರೆ. ಆಯೋಗದ

ಈಗಿನ ಕಾರ್ಯನಿರ್ವಹಣೆ ಮತ್ತು ತಮ್ಮ ಮೌಲ್ಯಗಳು ಹೊಂದಾಣಿಕೆ ಆಗುತ್ತಿಲ್ಲ. ಹಾಗಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಮೋಹಿತ್ ತಿಳಿಸಿದ್ದಾರೆ.

ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳು ವ್ಯಕ್ತಪಡಿಸುವ ಅಭಿಪ್ರಾಯಗಳನ್ನು ಮಾಧ್ಯಮಗಳು ವರದಿ ಮಾಡಬಾರದು ಎಂದು ಕೋರಿ ಆಯೋಗ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾ ಮಾಡಿತ್ತು. ಅದರ ಮರುದಿನವೇ ಮೋಹಿತ್ ಅವರು ಆಯೋಗದ ಪರ ವಕೀಲಿಕೆಯನ್ನು ಬಿಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.