ಸೋಮವಾರ, 6 ಅಕ್ಟೋಬರ್ 2025
×
ADVERTISEMENT
ADVERTISEMENT

ಮೋದಿ, ರಾಹುಲ್‌ ಪ್ರಸ್ತಾಪಿಸಿದ್ದ ವಿಚಾರಗಳಿಗೆ ಉತ್ತರಿಸದ ಮುಖ್ಯ ಚುನಾವಣಾ ಆಯುಕ್ತ

Published : 6 ಅಕ್ಟೋಬರ್ 2025, 4:12 IST
Last Updated : 6 ಅಕ್ಟೋಬರ್ 2025, 4:12 IST
ಫಾಲೋ ಮಾಡಿ
Comments
'ಎಸ್ಐಆರ್‌ ತೃಪ್ತಿ ತಂದಿದೆ'
‘ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯ ತೃಪ್ತಿ ತಂದಿದೆ. ಮತದಾರರ ಪಟ್ಟಿಯ ‘ಶುದ್ಧೀಕರಣ’ ಕಾರ್ಯದಲ್ಲಿ 90 ಸಾವಿರಕ್ಕೂ ಅಧಿಕ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಶ್ಲಾಘನೀಯ ಕಾರ್ಯ ಮಾಡಿದ್ದಾರೆ’ ಎಂದು ಜ್ಞಾನೇಶ್‌ ಕುಮಾರ್‌ ಹೇಳಿದರು. ‘22 ವರ್ಷಗಳ ಬಳಿಕ ಬಿಹಾರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಸಲಾಗಿದೆ. ನೈಜ ಮತದಾರರ ಸಂಖ್ಯೆಯನ್ನು 7.89 ಕೋಟಿಯಿಂದ 7.43 ಕೋಟಿಗೆ ಇಳಿಸಲು ಇದರಿಂದ ಸಾಧ್ಯವಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT