ನವದೆಹಲಿ: ಬಿಹಾರದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ನಡೆಸಿದ ಬಳಿಕ ಮತದಾರರ ಕರಡು ಪಟ್ಟಿ ಪ್ರಕಟಗೊಂಡ ಮೊದಲ 24 ಗಂಟೆಗಳಲ್ಲಿ ಯಾವುದೇ ರಾಜಕೀಯ ಪಕ್ಷವು ಕೂಡ ಆಕ್ಷೇಪ ಸಲ್ಲಿಸಿಲ್ಲ ಎಂದು ಚುನಾವಣಾ ಆಯೋಗವು ಶನಿವಾರ ತಿಳಿಸಿದೆ.

ಮತದಾನ ಕರಡು ಪಟ್ಟಿಯನ್ನು ಶುಕ್ರವಾರ ಸಂಜೆ 3 ಗಂಟೆಗೆ ವೆಬ್ಸೈಟ್ನಲ್ಲಿ ಪ್ರಕಟಿಸಿತ್ತು. ಅಲ್ಲದೇ, 12 ಪ್ರಮುಖ ರಾಜಕೀಯ ಪಕ್ಷಗಳಿಗೂ ಕರಡು ಪಟ್ಟಿಗಳನ್ನು ನೀಡಿತ್ತು.

‘ಆಗಸ್ಟ್ 1ರ ಮಧ್ಯಾಹ್ನ 3ರಿಂದ ಆಗಸ್ಟ್ 2ರ ಮಧ್ಯಾಹ್ನ 3ರವರೆಗೂ ಯಾವುದೇ ರಾಜಕೀಯ ಪಕ್ಷಗಳು ಕೂಡ ಯಾವುದೇ ಆಕ್ಷೇಪ ಸಲ್ಲಿಸಿಲ್ಲ. ಹೆಚ್ಚುವರಿಯಾಗಿ ಅರ್ಹ ಮತದಾರರ ಹೆಸರು ಸೇರ್ಪಡೆ, ತೆಗೆದುಹಾಕುವ ಬಗ್ಗೆ ಆಕ್ಷೇಪ ಸಲ್ಲಿಸಿಲ್ಲ’ ಎಂದು ಆಯೋಗ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.