ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗವು ಇಂದು ಘೋಷಣೆ ಮಾಡಲಿದೆ. ಈ ನಿಟ್ಟಿನಲ್ಲಿ ದೆಹಲಿಯ ವಿಜ್ಞಾನ ಭವನದಲ್ಲಿ ಸಂಜೆ 3 ಗಂಟೆಗೆ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.

ಗುಜರಾತ್ ವಿಧಾನಸಭೆಯ ಪ್ರಸಕ್ತ ಅವಧಿ ಫೆಬ್ರುವರಿ 18, 2023ಕ್ಕೆ ಪೂರ್ಣಗೊಳ್ಳಲಿದೆ. 182 ಸದಸ್ಯರ ಬಲವಿರುವ ವಿಧಾನಸಭೆಯಲ್ಲಿ ಬಿಜೆಪಿಯ 111 ಶಾಸಕರು ಮತ್ತು ಕಾಂಗ್ರೆಸ್ನ 62 ಶಾಸಕರಿದ್ದಾರೆ.

ಹಿಮಾಚಲ ಪ್ರದೇಶ ವಿಧಾನಸಭೆಯ ಪ್ರಸಕ್ತ ಅವಧಿ ಜನವರಿ 8, 2023ಕ್ಕೆ ಅಂತ್ಯಗೊಳ್ಳಲಿದೆ. ವಿಧಾನಸಭೆಯಲ್ಲಿ ಬಿಜೆಪಿಯ 45 ಶಾಸಕರು ಮತ್ತು ಕಾಂಗ್ರೆಸ್ನ 20 ಶಾಸಕರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.