ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಡಿಯೊ: KSRTC ಎಲೆಕ್ಟ್ರಿಕ್ ಬಸ್ ಸ್ಪೆಷಾಲಿಟಿ ಏನು?

Published : 21 ಮಾರ್ಚ್ 2023, 5:10 IST
ಫಾಲೋ ಮಾಡಿ
Comments

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಂತರ್ ನಗರ ನೂತನ ಹವಾ ನಿಯಂತ್ರಿತ ಎಲೆಕ್ಟ್ರಿಕ್ ಬಸ್ ಲೋಕಾರ್ಪಣೆಗೊಂಡಿದ್ದು, ಮೈಸೂರಿನಿಂದ ಮಡಿಕೇರಿ ಮಾರ್ಗಕ್ಕೆ ಈ ಎಲೆಕ್ಟ್ರಿಕ್ ಬಸ್ ಸಂಚರಿಸಲಿವೆ. ಎಲೆಕ್ಟ್ರಿಕ್ ಬಸ್ ಸ್ಪೆಷಾಲಿಟಿ ಏನು ಅನ್ನೋದರ ಮಾಹಿತಿ ಈ ವಿಡಿಯೊದಲ್ಲಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT