ಕೊಕ್ರಜಾರ್: ಭಾರತ–ಭೂತಾನ್ ಗಡಿ ಸಮೀಪ ಇರುವ ಮನಸ್ ರಾಷ್ಟ್ರೀಯ ಉದ್ಯಾನದಲ್ಲಿ ಮೂರು ಕಾಡಾನೆಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗುವೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
.ಸಕಲೇಶಪುರ: ಭದ್ರಾ ಅಭಯಾರಣ್ಯದಲ್ಲಿ ಆನೆ ಧಾಮಕ್ಕೆ ₹53 ಕೋಟಿ.
ಉದ್ಯಾನದ ಪಶ್ಚಿಮ ಭಾಗದ ಪನ್ಬರಿ ವಲಯದ ಪಲೆಂಗ್ಶಿ ಬೀಟ್ ಪ್ರದೇಶದಲ್ಲಿ ಶುಕ್ರವಾರ ತಿರುಗಾಡುತ್ತಿದ್ದ ವೇಳೆ ಅರಣ್ಯ ರಕ್ಷಕರಿಗೆ ಆನೆಗಳ ಕಳೇಬರ ಕಣ್ಣಿಗೆ ಬಿದ್ದಿದೆ ಎಂದು ಅವರು ತಿಳಿಸಿದ್ದಾರೆ.

ಈ ಬಗ್ಗೆ ತನಿಖೆ ಪ್ರಾರಂಭಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
.ಬಸವಕಲ್ಯಾಣ | 'ಆನೆ ಮೇಲೆ ಪ್ರತಿಮೆ ಇಟ್ಟು ಮೆರವಣಿಗೆ'.
ಕಳ್ಳಬೇಟೆಗಾರರು ಕೃತ್ಯ ಎಸಗಿರುವ ಶಂಕೆ ಇದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುವುದು ಎಂದು ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.

ಆನೆಗಳ ಅಂತಿಮ ಸಂಸ್ಕಾರ ಮಾಡುವುದಕ್ಕೂ ಮೊದಲು ಮರಣೋತ್ತರ ಪರೀಕ್ಷೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
.ಗುಂಡ್ಲುಪೇಟೆ | ಕಾರಿನ ಮೇಲೆ ದಾಳಿಗೆ ಯತ್ನಿಸಿದ ಆನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.