ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಮ್ಮು–ಕಾಶ್ಮೀರ: ಗಡಿಭಾಗದಲ್ಲಿ ಗುಂಡಿನ ಚಕಮಕಿ

Published 29 ಜೂನ್ 2024, 15:08 IST
Last Updated 29 ಜೂನ್ 2024, 15:08 IST
ಅಕ್ಷರ ಗಾತ್ರ

ಮೆಂಧಾರ್‌/ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿನ ಗಡಿಭಾಗದಲ್ಲಿ ಸಣ್ಣಪ್ರಮಾಣದ ಗುಂಡಿನ ಚಕಮಕಿ ನಡೆದಿದೆ.

ಕೃಷ್ಣ ಘಾಟ್‌ನಲ್ಲಿರುವ ಫಾರ್ವರ್ಡ್ ಇಂಡಿಯನ್‌ ಪೋಸ್ಟ್‌ ಬಳಿ ಗಡಿಯುದ್ದಕ್ಕೂ ಶುಕ್ರವಾರವ ರಾತ್ರಿ ಗುಂಡಿನ ದಾಳಿ ನಡೆದಿದ್ದು, ಭದ್ರತಾ ಪಡೆಯು ಪ್ರತಿದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 

‘ಕೆಲ ಸಮಯದವರೆಗೆ ಗುಂಡಿನ ಚಕಮಕಿ ನಡೆದಿದ್ದು, ಯಾವುದೇ ಹಾನಿ ಸಂಭವಿಸಿಲ್ಲ. ಉಗ್ರರು ಗಡಿಯೊಳಗೆ ನುಸುಳದಿರುವುದು ಖಾತ್ರಿಯಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT