ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ ನ್ಯಾಯಾಂಗ ಬಂಧನ ವಿಸ್ತರಣೆ

Published : 8 ಆಗಸ್ಟ್ 2024, 16:10 IST
Last Updated : 8 ಆಗಸ್ಟ್ 2024, 16:10 IST
ಫಾಲೋ ಮಾಡಿ
Comments

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದ ಆರೋಪಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ನ್ಯಾಯಾಂಗ ಬಂಧನವನ್ನು ಆಗಸ್ಟ್ 20ರವರೆಗೆ ವಿಸ್ತರಿಸಿ ದೆಹಲಿಯ ನ್ಯಾಯಾಲಯವೊಂದು ಗುರುವಾರ ಆದೇಶ ಹೊರಡಿಸಿದೆ. 

ಇದು ಸಿಬಿಐ ತನಿಖೆ ನಡೆಸುತ್ತಿರುವ ಪ್ರಕರಣವಾಗಿದ್ದು, ಕೇಜ್ರಿವಾಲ್‌ ಅವರನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆಗಸ್ಟ್ 12ರಂದು ಸಿಬಿಐ ಪೂರಕ ಆರೋಪಪಟ್ಟಿ ಸಲ್ಲಿಸುವ ನಿರೀಕ್ಷೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT