ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಬಕಾರಿ ನೀತಿ ಹಗರಣ: ಜಾಮೀನು ಕೋರಿ ದೆಹಲಿ ಹೈಕೋರ್ಟ್‌ ಮೊರೆ ಹೋದ ಕವಿತಾ

Published 15 ಮೇ 2024, 15:44 IST
Last Updated 15 ಮೇ 2024, 15:44 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರು ಬುಧವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ಈ ಕುರಿತು ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಲಿದ್ದಾರೆ.

ಈ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಮತ್ತು ಸಿಬಿಐ ದಾಖಲಿಸಿರುವ ಎರಡೂ ಪ್ರಕರಣಗಳಲ್ಲಿ ಕವಿತಾ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT