ನವದೆಹಲಿ: ವಿವಿಧ ಕಾರಣಗಳಿಂದಾಗಿ ದೇಶದ ಗಮನ ಸೆಳೆದಿದ್ದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳ ಮತದಾನೋತ್ತರ ಸಮೀಕ್ಷೆಗಳು ಬುಧವಾರ ಹೊರಬಿದ್ದಿವೆ. ಪಶ್ಚಿಮ ಬಂಗಾಳದಲ್ಲಿ 4 ಸಮೀಕ್ಷೆಗಳು ಬಿಜೆಪಿಗೆ ಸರಳ ಬಹುಮತ ನೀಡಿದ್ದರೆ, ಒಂದು ಸಂಸ್ಥೆ ನಡೆಸಿದ ಸಮೀಕ್ಷೆ ಟಿಎಂಸಿ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಭವಿಷ್ಯ ನುಡಿದಿದೆ. ಅಸ್ಸಾಂನಲ್ಲಿ ಮತ್ತೊಮ್ಮೆ ಕಮಲ ಅರಳಲಿದೆ ಎಂದು ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿದ್ದರೆ, ಕೇರಳದಲ್ಲಿ ಜನರು ಈ ಬಾರಿ ಯುಡಿಎಫ್ಗೆ ಮಣೆ ಹಾಕಲಿರುವುದು ನಿಚ್ಚಳ ಎಂದು ಹೇಳಿವೆ. ತಮಿಳುನಾಡಿನಲ್ಲಿ ಮತ್ತೊಮ್ಮೆ ಡಿಎಂಕೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.