PHOTOS | ತಮಿಳುನಾಡು ಪಟಾಕಿ ಕಾರ್ಖಾನೆ ಸ್ಫೋಟ; ಮನಕಲಕುವ ಚಿತ್ರಗಳು
ತಮಿಳುನಾಡಿನ ವಿರುಧುನಗರ ಜಿಲ್ಲೆಯ ಸತ್ತೂರು ಬಳಿ ಖಾಸಗಿ ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಹಲವಾರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ತಂಡ ಬೆಂಕಿಯನ್ನು ನಂದಿಸಲು ಹರಸಾಹಸ ಪಡಬೇಕಾಯಿತು. ಚಿತ್ರ ಕೃಪೆ (ಪಿಟಿಐ)
Last Updated 12 ಫೆಬ್ರವರಿ 2021, 16:05 IST