ಔರಂಗಜೇಬ್ ಒಬ್ಬ ಕ್ರೂರ ಆಡಳಿತಗಾರ. ಈಗ ರಾಜ್ಯದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಕೂಡ ಅಷ್ಟೇ ಸಮಾನವಾದ ಕ್ರೂರ ಆಡಳಿತಗಾರರು. ಅವರು ಯಾವಾಗಲೂ ಧರ್ಮ ಆಧಾರಿತ ವಿಚಾರವನ್ನು ಬೆಂಬಲಿಸುತ್ತಾರೆ. ಆದರೆ ಸರಪಂಚ್ ಸಂತೋಷ್ ದೇಶ್‌ಮುಖ್ ಕೊಲೆ ಪ್ರಕರಣದ ಬಗ್ಗೆ ಏನೂ ಮಾಡುತ್ತಿಲ್ಲ.
–ಹರ್ಷವರ್ಧನ್ ವಸಂತರಾವ್ ಸಪಕಾಳ್–ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಅಧ್ಯಕ್ಷ