ಶ್ರೀನಗರ: ಫಾರೂಕ್ ಅಬ್ದುಲ್ಲಾ ಅವರು ಮತ್ತೊಂದು ಅವಧಿಗೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷರಾಗಿಸೋಮವಾರ ಪುನರಾಯ್ಕೆಯಾಗಿದ್ದಾರೆ.

ಇಲ್ಲಿನ ನಸೀಮ್ ಬಾಗ್ನಲ್ಲಿರುವ ಪಕ್ಷದ ಸ್ಥಾಪಕ ಶೇಖ್ ಮೊಹಮ್ಮದ್ ಅಬ್ದುಲ್ಲಾ ಅವರ ಸಮಾಧಿ ಬಳಿ ನಡೆದ ಸಭೆಯಲ್ಲಿ 85 ವರ್ಷದ ನಾಯಕನನ್ನು ಪಕ್ಷದ ಮುಖ್ಯಸ್ಥರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಫಾರೂಕ್ ಅಬ್ದುಲ್ಲಾ ಅವರನ್ನು ಬೆಂಬಲಿಸಿ ಕಾಶ್ಮೀರದಿಂದ 183, ಜಮ್ಮುವಿನಿಂದ 396 ಮತ್ತು ಲಡಾಖ್ನಿಂದ 25 ಪ್ರಸ್ತಾಪಗಳನ್ನು ಸ್ವೀಕರಿಸಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಅಲಿ ಮೊಹಮ್ಮದ್ ಸಾಗರ್ ತಿಳಿಸಿದ್ದಾರೆ.

ಫಾರೂಕ್ ಅವರು ಇತ್ತೀಚೆಗೆ ತಮ್ಮ ಆರೋಗ್ಯದ ಕಾರಣದಿಂದಾಗಿ ಹುದ್ದೆಯಿಂದ ಕೆಳಗಿಳಿಯುವ ಇಂಗಿತ ವ್ಯಕ್ತಪಡಿಸಿದ್ದರು.

ಪಕ್ಷದ ಆಂತರಿಕ ಚುನಾವಣೆಗಳು ಈಗಾಗಲೇ ಮುಕ್ತಾಯಗೊಂಡಿವೆ ಎಂದು ಪಕ್ಷ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.